Chhattisgarh Police Recruitment 2026 – Apply for 383 Posts
ಛತ್ತೀಸ್‌ಗಢ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ನಾರಾಯಣಪುರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಿಂದ 2026ನೇ ಸಾಲಿನ ಬಸ್ತರ್ ಫೈಟರ್ ಆರಕ್ಷಕ (Bastar Fighter Constable) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ ಒಟ್ಟು 383 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಅರ್ಹ ಸ್ಥಳೀಯ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ಮಾಹಿತಿ ವಿವರಗಳು ಮಾಹಿತಿ ನೇಮಕಾತಿ … Read more